Project Samraksha: 2021-22 Activity Details

‘ಸಂರಕ್ಷಾ’ – ತಲಸ್ಸೆಮಿಯಾ ಮಕ್ಕಳ ಆರೈಕೆ ಕೇಂದ್ರ ಮಕ್ಕಳಲ್ಲಿ ಹುಟ್ಟುವಾಗಲೇ ಇರುವ ಆನುವಂಶಿಕ ನ್ಯೂನತೆಯಾದ ತಲಸ್ಸೆಮಿಯಾ ಬಾಧಿತ ಮಗುವಿನ ದೇಹದಲ್ಲಿ ಹಿಮೊಗ್ಲೋಬಿನ್ ಯುಕ್ತ ಗುಣಮಟ್ಟದ ರಕ್ತದ ಉತ್ಪತ್ತಿಯಾಗುವುದಿಲ್ಲ. ಇಂತಹ ಮಕ್ಕಳು ಉಲ್ಲಾಸದಿಂದಿರಲು ನಿರಂತರ ರಕ್ತಪೂರಣ ಅನಿವಾರ್ಯ. ಈ ನ್ಯೂನತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಗೂ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ 2013ರಲ್ಲಿ  ‘ಸಂರಕ್ಷಾ’ – ತಲಸ್ಸೆಮಿಯಾ ಮಕ್ಕಳ ಆರೈಕೆ ಕೇಂದ್ರವನ್ನು ತೆರೆಯಲಾಗಿದೆ. ಮಕ್ಕಳಿಗೆ ತಪಾಸಣೆಗೆ ಒಳಪಟ್ಟ ಉತ್ತಮ ಗುಣಮಟ್ಟದ ರಕ್ತವನ್ನು ನೀಡಲಾಗುತ್ತಿದೆ. ರಕ್ತತಪಾಸಣೆ, ರಕ್ತಪೂರಣ ಮಾಡುವುದಲ್ಲದೇ ಫೋಲಿಕ್ ಆಸಿಡ್, ಕ್ಯಾಲ್ಸಿಯಂ,

Read More